ಮಂಗಳವಾರ, ಏಪ್ರಿಲ್ 20, 2021
24 °C

‘ಮಮತಾ ಬ್ಯಾನರ್ಜಿಗೆ 10 ಲಕ್ಷ ಅಂಚೆಪತ್ರ’

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ‘ಜೈ ಶ್ರೀರಾಮ್‌’ ಎಂದು ಬರೆದ 10ಲಕ್ಷ ಅಂಚೆ ಪತ್ರಗಳನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಲಾಗುವುದು ಎಂದು ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಮಾಜಿ ಶಾಸಕರಾಗಿರುವ ಅರ್ಜುನ್‌ ಅವರು ಸಾರ್ವತ್ರಿಕ ಚುನಾವಣೆಗೆ ಮೊದಲು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಟಿಎಂಸಿ ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ‘ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅಂಚೆ ಪತ್ರ ಕಳುಹಿಸಲಾಗುತ್ತಿದೆ ಎಂದು ಅರ್ಜುನ್‌ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು