ಭಾನುವಾರ, ಏಪ್ರಿಲ್ 18, 2021
33 °C

ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ದನದ ಮಾಂಸದ ಸೂಪ್‌ ಸೇವಿಸುವ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದ 24 ವರ್ಷದ ಯುವಕನನ್ನು ‘ಶಾಂತಿ ಮತ್ತು ಕೋಮುಸೌಹಾರ್ದಕ್ಕೆ ಧಕ್ಕೆ ತಂದ ಆರೋಪ’ದ ಮೇಲೆ ಇಲ್ಲಿನ ನಾಗಪಟ್ಟಿಣಂ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಪೊರವಚೆರಿ ಗ್ರಾಮದ ನಿವಾಸಿ ಮೊಹಮ್ಮದ್‌ ಫೈಜಾನ್‌ ಬಂಧಿತ. ಜುಲೈ 11ರಂದು ಚಿತ್ರ ಪ್ರಕಟಿಸಿದ್ದ. ಇದರಿಂದ ಆಕ್ರೋಶ ಗೊಂಡಿದ್ದ ನಾಲ್ವರು ಯುವಕರು ಈತನ ಮೇಲೆ ಹಲ್ಲೆ ಮಾಡಿತ್ತು. ಗಾಯಗೊಂಡಿದ್ದ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು