ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣಿನ ದಿಬ್ಬ ಕುಸಿತ ತಾಯಿ, ಮಗಳ ಸಾವು

Last Updated 27 ಫೆಬ್ರುವರಿ 2018, 20:38 IST
ಅಕ್ಷರ ಗಾತ್ರ

ಸಂಭಲ್ (ಉತ್ತರ ಪ್ರದೇಶ): ಇಲ್ಲಿನ ರಾಯಪುರ ಕಾಲಾದಲ್ಲಿ ಭೂಮಿ ಅಗೆಯುವಾಗ ಮಣ್ಣಿನ ದಿಬ್ಬ ಕುಸಿದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ.

ಮೃತರನ್ನು ಶಿಲಾ (45) ಮತ್ತು ರಾಖಿ (17) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT