ಭಾನುವಾರ, ಜುಲೈ 25, 2021
22 °C
ಜೂ.30 ರವರೆಗೆ ನಿಬಂಧನೆ

ತಮಿಳುನಾಡು: ಕೊರೊನಾ ಬಾಧಿತ ನಾಲ್ಕು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮುಂದುವರಿಕೆ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಚೆನ್ನೈ: ಕೋವಿಡ್‌–19 ಪಾಸಿಟಿವ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ, ಚೆಂಗಲ್‌ಪೇಟೆ, ಕಾಂಚೀಪುರಂ, ತಿರುವಳ್ಳೂರು ಜಿಲ್ಲೆಗಳಲ್ಲಿ ಜೂನ್‌ 30 ರವರೆಗೆ ಲಾಕ್‌ಡೌನ್‌ ವಿಧಿಸಲಾಗಿದೆ. 

ತಮಿಳುನಾಡು ಹೆಚ್ಚು ಕೊರೊನಾ ಬಾಧಿತ ರಾಜ್ಯಗಳಲ್ಲಿ ಒಂದಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. 

ಸದ್ಯ ರಾಜ್ಯದಲ್ಲಿ 52,334 ಮಂದಿಗೆ ಸೋಂಕು ತಗುಲಿದ್ದು, 576 ಮಂದಿ ಮೃತಪಟ್ಟಿದ್ದಾರೆ. 27,624 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು