ಮಂಗಳವಾರ, ಜೂನ್ 2, 2020
27 °C

ಜಯಲಲಿತಾ ನಿವಾಸ ಸ್ವಾಧೀನಕ್ಕೆ ಸುಗ್ರೀವಾಜ್ಞೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಪೊಯಸ್‌ ಗಾರ್ಡನ್‌ನಲ್ಲಿರುವ ಜಯಲಲಿತಾ ಅವರ ಭವ್ಯ ಬಂಗಲೆ, ವೇದ ನಿಲಯಮ್‌ ಅನ್ನು ತಾತ್ಕಾಲಿಕವಾಗಿ  ಸ್ವಾಧೀನಪಡಿಸಿಕೊಳ್ಳಲು ರಾಜ್ಯಪಾಲ ಬನ್ವರಿ ಲಾಲ್‌ ಪುರೋಹಿತ್ ಅವರು ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. 

ಜಯಲಲಿತಾ ಅವರ ನಿವಾಸವನ್ನು ಸ್ಮಾರಕವಾಗಿಸಲು ತಾತ್ಕಾಲಿಕವಾಗಿ ಸ್ವಾಧೀನಕ್ಕೆ ಪಡೆಯಲಾಗಿದೆ.  


ಚೆನ್ನೈನ ಪೊಯಸ್‌ ಗಾರ್ಡನ್‌ಲ್ಲಿರುವ ಜಯಲಲಿತಾ ಅವರ ‘ವೇದ ನಿಲಯಂ’

ಜಯಲಿತಾ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ, ಅದರ ಮೂಲಕ ಸ್ಮಾರಕ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಗೂ ಈ ಸುಗ್ರೀವಾಜ್ಞೆಯಿಂದ ಬಲಬಂದಂತಾಗಿದೆ.

ಜಯಲಲಿತಾ ಅವರು ವಾಸಿಸುತ್ತಿದ್ದ ಮನೆ ‘ವೇದ ನಿಲಯಂ’ ಅನ್ನು ಸ್ಮಾರಕ ಎಂದು ಘೋಷಿಸಿ, 2019ರ ಜೂನ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು