ಬುಧವಾರ, ಜುಲೈ 28, 2021
24 °C

ತಮಿಳುನಾಡು: ಖಾಸಗಿ ಆಸ್ಪತ್ರೆಗೆ ದರ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌–19 ಚಿಕಿತ್ಸೆಗೆ ಗರಿಷ್ಠ ದರವನ್ನು ತಮಿಳುನಾಡು ಸರ್ಕಾರ ಶನಿವಾರ ನಿಗದಿಗೊಳಿಸಿದೆ.

ತುರ್ತು ನಿಗಾ ಘಟಕದಲ್ಲಿ(ಐಸಿಯು) ಒಂದು ದಿನದ ಚಿಕಿತ್ಸೆಗೆ ಗರಿಷ್ಠ ₹15,000 ಹಾಗೂ ಸಾಮಾನ್ಯ ವಾರ್ಡ್‌ಗೆ ದಿನಕ್ಕೆ ಗರಿಷ್ಠ ₹7,500 ನಿಗದಿಪಡಿಸಲಾಗಿದೆ.

ಕೋವಿಡ್‌ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿವೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು