ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎನ್‌ಎಸ್‌ ಬೆದರಿಕೆ: ನಟಿ ತನುಶ್ರೀ ಆರೋಪ

Last Updated 2 ಅಕ್ಟೋಬರ್ 2018, 18:06 IST
ಅಕ್ಷರ ಗಾತ್ರ

ನವದೆಹಲಿ: ‘ನನ್ನ ಮೇಲೆ ದಾಳಿ ಮಾಡುವುದಾಗಿ ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ಬೆದರಿಕೆ ಹಾಕಿದೆ’ ಎಂದು ನಟಿ ತನುಶ್ರೀ ದತ್ತ ಆರೋಪಿಸಿದ್ದಾರೆ.

‘ನಟ ನಾನಾ ಪಾಟೇಕರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರಿಂದ ನನ್ನನ್ನು ಎಂಎನ್‌ಎಸ್‌ ಹೆದರಿಸುತ್ತಿದೆ’ ಎಂದು ತಿಳಿಸಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT