ಗುರುವಾರ , ಆಗಸ್ಟ್ 13, 2020
23 °C

ಟಿಆರ್‌ಎಸ್‌ಗೆ ಟಿಡಿಪಿ ವಕ್ತಾರ

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗುದೇಶಂ (ಟಿಡಿಪಿ) ಪಕ್ಷದ ವಕ್ತಾರ ಬಿ.ಎನ್. ರೆಡ್ಡಿ ಅವರು ಆಡಳಿತಾರೂಢ ಟಿಆರ್‌ಎಸ್‌ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾಗಿದ್ದಾರೆ. ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಸಮ್ಮುಖದಲ್ಲಿ ಪಕ್ಷ ಸೇರಿದರು. 

ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಗೆ ಟಿಡಿಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಅದು ನಿರ್ಧರಿಸಿದೆ. ಕಳೆದ ಐದು ವರ್ಷಗಳಲ್ಲಿ ಟಿಡಿಪಿ ಮುಖಂಡರು ಆಡಳಿತಾರೂಢ ಟಿಆರ್‌ಎಸ್‌ಗೆ ದೊಡ್ಡ ಸಂಖ್ಯೆಯಲ್ಲಿ ವಲಸೆ ಹೋಗಿರುವುದು ಪಕ್ಷವನ್ನು ಕುಗ್ಗಿಸಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು