ಉಪಮುಖ್ಯಮಂತ್ರಿ ಅಧಿಕೃತ ನಿವಾಸ ಖಾಲಿ ಮಾಡುವ ವಿಚಾರ: ತೇಜಸ್ವಿ ಯಾದವ್‌ಗೆ ಹಿನ್ನಡೆ

7

ಉಪಮುಖ್ಯಮಂತ್ರಿ ಅಧಿಕೃತ ನಿವಾಸ ಖಾಲಿ ಮಾಡುವ ವಿಚಾರ: ತೇಜಸ್ವಿ ಯಾದವ್‌ಗೆ ಹಿನ್ನಡೆ

Published:
Updated:

ನವದೆಹಲಿ: ಉಪಮುಖ್ಯಮಂತ್ರಿಗಳ ಅಧಿಕೃತ ನಿವಾಸ ಖಾಲಿ ಮಾಡುವಂತೆ ಪಟ್ನಾ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿ 
ತೇಜಸ್ವಿ ಯಾದವ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅವರಿಗೆ ₹ 50 ಸಾವಿರ ದಂಡ ವಿಧಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !