ಮಂಗಳವಾರ, ಆಗಸ್ಟ್ 4, 2020
22 °C

ಜಮ್ಮು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‍ಕೌಂಟರ್; ಮೂರು ಉಗ್ರರ ಹತ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

representational image

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಖುಲ್‍‌ಚೋಹರ್ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ನಿಖರ ಮಾಹಿತಿ ಲಿಭಿಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಲಾಗಿತ್ತು.

ಉಗ್ರರು ಭದ್ರತಾ ಪಡೆ ವಿರುದ್ಧ ಗುಂಡು ಹಾರಿಸಿದ್ದು, ಈ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿಎನ್‌ಕೌಂಟರ್‌: ಮೂರು ಉಗ್ರರ ಹತ್ಯೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು