ಸೋಮವಾರ, ಏಪ್ರಿಲ್ 6, 2020
19 °C

ಚಂಡೀಗಡ ಪಿಜಿಯಲ್ಲಿ ಬೆಂಕಿ: ಮೂವರು ಮಹಿಳೆಯರ ದುರ್ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ಇಲ್ಲಿನ ಪೇಯಿಂಗ್ ಗೆಸ್ಟ್ (ಮಹಿಳಾ ಪಿಜಿ) ಒಂದರಲ್ಲಿ ಶನಿವಾರ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಸೆಕ್ಟರ್ -32 ಎಂಬಲ್ಲಿರುವ ಮಹಿಳಾ ಪಿಜಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಗಳು ಇಕ್ಕಟ್ಟಾದ ಕಾರಣ ಮಹಿಳೆಯರು ತಕ್ಷಣಕ್ಕೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕೆಲವರು ಉರಿಯುವ ಬೆಂಕಿಯಲ್ಲಿಯೇ ಗಾಬರಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಬೆಂಕಿಗೆ ಸಿಲುಕಿದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು