ವಿಷ ಮದ್ಯ ಸೇವನೆ: ಅಸ್ಸಾಂನಲ್ಲಿ 80 ಮಂದಿ ಸಾವು

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ವಿಷ ಮದ್ಯ ಸೇವನೆ: ಅಸ್ಸಾಂನಲ್ಲಿ 80 ಮಂದಿ ಸಾವು

Published:
Updated:

ಜೋರ್ಹಟ್: ಅಸ್ಸಾಂನ ಗೊಲಾಘಾಟ್ ಮತ್ತು ಜೋರ್ಹಟ್ ಜಿಲ್ಲೆಯಲ್ಲಿ ವಿಷ ಮದ್ಯ ಸೇವಿಸಿ 80ಮಂದಿ ಸಾವಿಗೀಡಾಗಿದ್ದು , 40 ಮಂದಿ ಅಸ್ವಸ್ಥರಾಗಿದ್ದಾರೆ.

ಗುರುವಾರ ರಾತ್ರಿ ವಿಷ ಮದ್ಯ ಸೇವಿಸಿ ಮೃತರಾದವರಲ್ಲಿ  25 ಮಂದಿ ಗೋಲಾಘಾಟ್ ಜಿಲ್ಲೆಯಲ್ಲಿ ಚಹಾ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಇದರಲ್ಲಿ 15 ಮಂದಿ ಮಹಿಳೆಯರಿದ್ದಾರೆ.

ಜೋರ್ಹಟ್ ಜಿಲ್ಲೆಯ ತಿತಾಬೋರ್ ನಲ್ಲಿ 8 ಮಂದಿ ಹಾಗೂ ಗೋಲಾಘಾಟ್  ಜಿಲ್ಲೆಯ ಮೇರಪನಿ ಎಂಬಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ  ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಈ ದುರಂತದ ಬಗ್ಗೆ ತನಿಖೆ ನಡೆಸುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಆದೇಶಿಸಿದ್ದಾರೆ

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 2

  Sad
 • 0

  Frustrated
 • 1

  Angry

Comments:

0 comments

Write the first review for this !