ಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಬಾಲು

7

ಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಬಾಲು

Published:
Updated:

ಚೆನ್ನೈ: ಕೇಂದ್ರದ ಮಾಜಿ ಸಚಿವ ಟಿ.ಆರ್‌. ಬಾಲು ಅವನ್ನು ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಬಾಲು ಅವರು ಮುಲುಳ ಥೋರ್ ಸಮುದಾಯಕ್ಕೆ ಸೇರಿದವರು. ಈ ಸಮುದಾಯದ ಬಹುಪಾಲು ಮಂದಿ ಎಐಡಿಎಂಕೆ ಬೆಂಬಲಿಗರು. ಹೀಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಎಂಕೆ ಅಧ್ಯಕ್ಷರಾದ ಬಳಿಕ ಎಂ.ಕೆ. ಸ್ಟಾಲಿನ್‌ ಮಾಡಿದ ಮೊದಲ ನೇಮಕಾತಿ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !