ಗುರುವಾರ , ಮೇ 6, 2021
25 °C
ಪ್ರಾರ್ಥನಾ ಸಭೆ; ಪ್ರಮುಖರಿಂದ ನಮನ

ವಾಜಪೇಯಿ ಪ್ರಥಮ ಪುಣ್ಯಸ್ಮರಣೆ

ಪ್ರಜಾವಾಣಿ ವಾರ್ತೆ  Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ಶುಕ್ರವಾರ ಇಲ್ಲಿನ ಸ್ಮಾರಕ ‘ಸದೈವ್‌ ಅಟಲ್‌’ ಬಳಿ ಪ್ರಾರ್ಥನಾ ಸಭೆ ನಡೆಯಿತು. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಾಜಪೇಯಿ ಅವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ಮಾರಕವನ್ನು ಕಳೆದ ಡಿಸೆಂಬರ್‌ ತಿಂಗಳು ದೇಶಕ್ಕೆ ಸಮರ್ಪಿಸಲಾಗಿತ್ತು. ಸಮಾಧಿ 9 ಚದರ ಅಡಿ ವಿಸ್ತೀರ್ಣವಿದ್ದು, ಕಪ್ಪುಅಮೃತಶಿಲೆ ಬಳಸಲಾಗಿದೆ. ನಡುವೆ ದೀಪದ ಆಕೃತಿಯಿದೆ. ವಾಜಪೇಯಿ 2018ರ ಆಗಸ್ಟ್ 16ರಂದು ಮೃತಪಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು