ಶನಿವಾರದಿಂದ ಬಿಜೆಪಿ ಕಾರ್ಯಕಾರಿಣಿ

7

ಶನಿವಾರದಿಂದ ಬಿಜೆಪಿ ಕಾರ್ಯಕಾರಿಣಿ

Published:
Updated:

ನವದೆಹಲಿ: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರದಿಂದ ಇಲ್ಲಿ ಆರಂಭವಾಗಲಿದೆ. 

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ‘ಸಾಮಾಜಿಕ ನ್ಯಾಯ’ ಮತ್ತು ‘ಯಶಸ್ವಿ ಆರ್ಥಿಕ ಕಾರ್ಯಕ್ರಮ’ಗಳು ಈ ಸಂದರ್ಭದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !