ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: 20 ವರ್ಷ ಜೈಲು

Last Updated 28 ನವೆಂಬರ್ 2018, 20:37 IST
ಅಕ್ಷರ ಗಾತ್ರ

ಹಿಸಾರ್ (ಹರಿಯಾಣ): ಬುದ್ಧಿಮಾಂದ್ಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರಿಗೆ ಹರಿಯಾಣದ ಹಿಸಾರ್ ಜಿಲ್ಲಾ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ರಾಖಿ ಎಂಬ ಹಳ್ಳಿಯ ಸಂಜಯ್ (21), ಸುಭಾಷ್‌ (34) ಎಂಬುವವರಿಗೆ ಈ ಶಿಕ್ಷೆ ವಿಧಿಸಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಂಕಜ್‌, ತಲಾ ₹53,000 ದಂಡ ವಿಧಿಸಿದ್ದಾರೆ.

ಸಂತ್ರಸ್ತೆಗೆ ತಲಾ ₹ 50,000 ಪರಿಹಾರ ನೀಡಬೇಕೆಂದೂ ತಿಳಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ, ಹೆಚ್ಚುವರಿ 2 ತಿಂಗಳು ಜೈಲು ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT