ಸೋಮವಾರ, ಜನವರಿ 20, 2020
29 °C

ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ವಡೋದರಾದಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಭಾನುವಾರ ಬಂಧಿಸಲಾಗಿದೆ. 

ಕಿಶನ್ ಮಾಥಾಸುರಿಯಾ (28) ಮತ್ತು ಜಾಸೊ ಸೋಲಂಕಿ (21) ಬಂಧಿತ ಆರೋಪಿಗಳು. ನ.28 ರಂದು ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. 

ಆರೋಪಿಗಳ ಪತ್ತೆಗೆ ರೇಖಾಚಿತ್ರ ಬಿಡುಗಡೆ ಮಾಡಲಾಗಿತ್ತು. ಮಾಹಿತಿ ನೀಡಿದವರಿಗೆ ₹ 1 ಲಕ್ಷ ಬಹುಮಾನ ಘೋಷಿಸಲಾಗಿತ್ತು. 

 

ಪ್ರತಿಕ್ರಿಯಿಸಿ (+)