ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

Last Updated 4 ಏಪ್ರಿಲ್ 2020, 3:30 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಲ್‌ಗಾಮ್‌ ಜಿಲ್ಲೆಯಲ್ಲಿ ಶನಿವಾರ ನಡೆಸಿದ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್‌ಗಾಮ್‌ನ ಹರ್‌ಮಂದ್‌ಗುರಿ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು.

'ವಿಶ್ವಾಸಾರ್ಹ ಪೊಲೀಸ್ ಮಾಹಿತಿ ಆಧಾರಿತ ಕಾರ್ಯಾಚರಣೆಯನ್ನು ಇಂದು ಬೆಳಿಗ್ಗೆ ಪ್ರಾರಂಭಿಸಲಾಯಿತು. ಕಾರ್ಯಾಚರಣೆಯಲ್ಲಿ ಈವರೆಗೂ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT