ಶ್ರೀನಗರ (ಪಿಟಿಐ): ಜಮ್ಮು– ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಶುಕ್ರವಾರ ಆರು ಉಗ್ರರು ಹತರಾಗಿದ್ದಾರೆ. ಇದರಿಂದಾಗಿ ಗುರುವಾರ ರಾತ್ರಿಯಿಂದ ನಡೆದ ಕಾರ್ಯಾಚರಣೆಗಳಿಗೆ ಒಟ್ಟು ಎಂಟು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪುಲ್ವಾಮಾ ಕಾರ್ಯಾಚರಣೆಯಲ್ಲಿ ಶುಕ್ರವಾರ ಇಬ್ಬರು ಉಗ್ರರು ಹತ್ಯೆಗೀಡಾದರೆ, ಶೋಪಿಯಾನ್‌ನಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.