ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವರಣಾ ಪತ್ರ ಖರೀದಿಗೆ ಒತ್ತಾಯಿಸುವಂತಿಲ್ಲ’

ಕಾಲೇಜು, ವಿ.ವಿಗಳಿಗೆ ಯುಜಿಸಿ ಸೂಚನೆ
Last Updated 4 ನವೆಂಬರ್ 2018, 20:21 IST
ಅಕ್ಷರ ಗಾತ್ರ

ನವದೆಹಲಿ: ‘ಶಿಕ್ಷಣ ಸಂಸ್ಥೆಯ ವಿವರಣಾ ಪತ್ರವನ್ನು ಖರೀದಿ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ ಮಾಡುವಂತಿಲ್ಲ’ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಒಂದು ವೇಳೆ ಇದನ್ನು ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ನಿರ್ದೇಶನ ನೀಡಿದೆ.

ವಿವರಣಾ ಪುಸ್ತಕ ಖರೀದಿಯು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟದ್ದು. ಅದನ್ನು ತೀರ್ಮಾನಿಸುವುದು ಅವರ ಹಕ್ಕು. ಸಂಸ್ಥೆಯ ವೆಬ್‌ಸೈಟ್‌ನಲ್ಲೇ ಅವರು ಮಾಹಿತಿ ಪಡೆದುಕೊಳ್ಳಬಹುದು ಎಂದು ಯುಜಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT