ಮಂಗಳವಾರ, ಫೆಬ್ರವರಿ 18, 2020
24 °C

ಉನ್ನಾವ್‌: ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಉನ್ನಾವ್‌ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲ್‌ದೀಪ್‌ಸಿಂಗ್‌ ಸೆಂಗರ್‌ ಸಲ್ಲಿಸಿರುವ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಮನ್‌ಮೋಹನ್‌ ಮತ್ತು ಸಂಗೀತಾ ಧಿಂಗ್ರಾ ಸೆಹಗಲ್‌ ಅವರನ್ನೊಳಗೊಂಡ ನ್ಯಾಯ
ಪೀಠವು ಸೆಂಗರ್‌ಗೆ ದಂಡದ ಮೊತ್ತ ₹25 ಲಕ್ಷವನ್ನು ಠೇವಣಿ ಇರಿಸಲು 60 ದಿನಗಳ ಅವಕಾಶ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು