ಲಖನೌ: ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆಯು (ಎಸ್‌ಟಿಎಫ್) ತನ್ನ ಸಿಬ್ಬಂದಿಗೆ, ಚೀನಾದ 52 ಸಂಶಯಾಸ್ಪದ ಮೊಬೈಲ್ ಆ್ಯಪ್‌ಗಳನ್ನು ಬಳಸದಂತೆ ಸೂಚಿಸಿದೆ.

ಇಂತಹ ಆ್ಯಪ್‌ಗಳನ್ನು ಕೂಡಲೇ ಮೊಬೈಲ್ ಫೋನ್‌ಗಳಿಂದ ಅನ್‌ಇನ್‌ಸ್ಟಾಲ್ ಮಾಡಬೇಕೆಂದು ನಿರ್ದೇಶನ ನೀಡಿದ್ದು, ಕುಟುಂಬ ಸದಸ್ಯರ ಮೊಬೈಲ್‌ಗಳಲ್ಲೂ ಇವುಗಳು ಇಲ್ಲ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಎಸ್‌ಟಿಎಫ್‌ನ ಇನ್‌ಸ್ಪೆಕ್ಟರ್ ಜನರಲ್ ಅಮಿತಾಭ್ ಯಶ್ ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಹೇಳಲಾಗಿದೆ.

ಟಿಕ್–ಟಾಕ್, ಯುಸಿ ಬ್ರೌಸರ್, ಹಲೋ, ವಿ ಚಾಟ್, ಶೇರ್ ಇಟ್ ಮೊದಲಾದ ಆ್ಯಪ್‌ಗಳು ಈ ಪಟ್ಟಿಯಲ್ಲಿವೆ. ‘ಇಂತಹ ಆ್ಯಪ್‌ಗಳನ್ನು ಬಳಸಬಾರದು ಎಂದು ಕೇಂದ್ರ ಗೃಹ ಸಚಿವಾಲಯ ಸಲಹೆ ನೀಡಿದೆ’ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.