ಬುಧವಾರ, ಅಕ್ಟೋಬರ್ 21, 2020
21 °C
ಕೋವಿಡ್ -19 ಸಮಸ್ಯೆ

ಉತ್ತರಾಖಂಡ ಆಸ್ಪತ್ರೆಗಳಿಗೆ ಅಗತ್ಯ ಉಪಕರಣ ಅಳವಡಿಸಿ: ನೈನಿತಾಲ್ ಹೈಕೋರ್ಟ್

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ಉತ್ತರಾಖಂಡ: ಏಳು ದಿನಗಳ ಒಳಗಾಗಿ ಉತ್ತರಾಖಂಡ ಆಸ್ಪತ್ರೆಗಳಲ್ಲಿ ಕೊವಿಡ್ 19 ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಎಲ್ಲಾ ಉಪಕರಣಗಳನ್ನು ಅಳವಡಿಸಬೇಕೆಂದು ನೈನಿತಾಲ್ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಂಬಂಧ ವಿಚಾರಣೆ ನಡೆಸಿದ ನೈನಿತಾಲ್ ಹೈಕೋರ್ಟ್ , ಉತ್ತರಾಖಂಡ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಉಪಕರಣಗಳು, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆದೇಶದಲ್ಲಿ ತಿಳಿಸಿದೆ. ಈ ಕುರಿತು ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು