ಮಂಗಳವಾರ, ಫೆಬ್ರವರಿ 18, 2020
29 °C

ಬಾಲಕಿ ಮೇಲೆ ಅತ್ಯಾಚಾರ: ಇಂದು ತೀರ್ಪು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ನಡುವೆ ಮುಸುಕಾಗಿದ್ದ, ರಾಜಧಾನಿಯಲ್ಲಿ ನಡೆದಿದ್ದ 5 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಜ.18ರಂದು ಬರಲಿದೆ. 2013ರಲ್ಲಿ ಈ ಕೃತ್ಯ ನಡೆದಿತ್ತು. ದೆಹಲಿ ಕೋರ್ಟ್‌ನಲ್ಲಿ ಆರು ವರ್ಷ ಕಾಲ ವಿಚಾರಣೆ ನಡೆದಿದ್ದು, ಶನಿವಾರ ತೀರ್ಪು ಪ್ರಕಟಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು