ಸೋಮವಾರ, ಡಿಸೆಂಬರ್ 6, 2021
27 °C

ಆರ್‌ಎಸ್‌ಎಸ್‌ ಹಿರಿಯ ಪ್ರಚಾರಕ ಆರ್‌. ವೇಣುಗೋಪಾಲ್‌ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಹಿರಿಯ ಆರ್‌ಎಸ್‌ಎಸ್‌ ಪ್ರಚಾರಕ ಮತ್ತು ಭಾರತೀಯ ಮಜೂದೂರ್‌ ಸಂಘ(ಬಿಎಂಎಸ್‌)ದ ಮಾಜಿ ಅಧ್ಯಕ್ಷ ಆರ್‌. ವೇಣುಗೋಪಾಲ್(96)‌ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆ ಉಸಿರೆಳೆದರು.

ಇವರು ವೃದ್ಧಾಪ್ಯ ಸಂಬಂಧಿ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರ್‌ಎಸ್‌ಎಸ್‌ ಮೂಲಗಳು ತಿಳಿಸಿವೆ.

ವೇಣುಗೋಪಾಲ್‌ ಅವರು 1946 ರಲ್ಲಿ ಆರ್‌ಎಸ್‌ಎಸ್‌ ಪ್ರಚರಾಕನಾಗಿ ಕಾರ್ಯನಿರ್ವಹಿಸಿದರು. ಭಾರತೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್‌)ದ ಪ್ರಮುಖ ಸಂಸ್ಥೆಗಳಾದ ಬಿಎಂಎಸ್‌, ಸಹಕಾರ ಭಾರತಿ ಮತ್ತು ಕೇಸರಿ ನಿಯತಕಾಲಿಕೆ ಅಭಿವೃದ್ಧಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ 1967ರಲ್ಲಿ ಭಾರತೀಯ ಮಜೂದೂರ್‌ ಸಂಘದ ಅಧ್ಯಕ್ಷರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು