ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಪ್ರಕರಣ: ನಟ ವಿದ್ಯುತ್‌ ಆರೋಪಮುಕ್ತ

Last Updated 17 ಜೂನ್ 2019, 19:17 IST
ಅಕ್ಷರ ಗಾತ್ರ

ಮುಂಬೈ: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ವಿದ್ಯುತ್‌ ಜಮ್‌ವಾಲ್‌ ಹಾಗೂ ಸ್ನೇಹಿತ ರಿಶಾಂತ್‌ ಗೋಸ್ವಾಮಿಯನ್ನು ಇಲ್ಲಿನ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.

2007ರಲ್ಲಿ ಸಾಂತಾಕ್ರೂಜ್‌ನ ಪಂಚತಾರಾ ಹೋಟೆಲೊಂದರಲ್ಲಿ ವಿದ್ಯುತ್‌ ಮತ್ತು ರಿಶಾಂತ್‌ ಸೇರಿ ರಾಹುಲ್‌ ಸೂರಿ ಎಂಬವರ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸ್‌ ಅಧಿಕಾರಿ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ನ್ಯಾಯಾಲಯ ಸಾಕ್ಷಿಗಳಾಗಿ ಪರಿಗಣಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT