ಗುರುವಾರ , ಜನವರಿ 23, 2020
23 °C

ರೈಲ್ವೆ ಮಂಡಳಿ ಅಧ್ಯಕ್ಷರ ಅವಧಿ ಒಂದು ವರ್ಷ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್‌ ಕುಮಾರ್‌ ಯಾದವ್‌ ಅವರ ಸೇವಾ ಅವಧಿಯನ್ನು ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿದೆ.

ಯಾದವ್‌ 2019ರ ಜನವರಿ 1ರಿಂದ ರೈಲ್ವೆ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗಿದ್ದರು. 

ರೈಲ್ವೆಯಲ್ಲಿ ಪ್ರಮುಖ ಆಡಳಿತಾತ್ಮಕ ಪುನರ್‌ ರಚನೆಯ ಭಾಗವಾಗಿ ಇತ್ತೀಚೆಗೆ ರಚಿಸಲಾಗಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಗೆ ಯಾದವ್‌ ಅವರು ನೇಮಕವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು