ಶುಕ್ರವಾರ, ಸೆಪ್ಟೆಂಬರ್ 17, 2021
30 °C

ನೀರು ಕಳವು: ಪೊಲೀಸರಿಗೆ ದೂರು!

ಪಿಟಿಐ Updated:

ಅಕ್ಷರ ಗಾತ್ರ : | |

ನಾಸಿಕ್‌: ಮನೆಯ ತಾರಸಿ ಮೇಲೆ ಸಂಗ್ರಹಿಸಿಟ್ಟಿದ್ದ 500 ಲೀಟರ್‌ ನೀರನ್ನು ಕದಿಯಲಾಗಿದೆ ಎಂದು ಇಲ್ಲಿನ ಶ್ರವಸ್ತಿ ನಗರದ ನಿವಾಸಿ ವಿಲಾಸ್‌ ಅಹಿರ್‌ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಗ್ರಹಿಸಿಟ್ಟದ್ದ 500 ಲೀಟರ್‌ನಲ್ಲಿ 300 ಲೀಟರ್‌ನಷ್ಟು ನೀರನ್ನು ಕದಿಯಲಾಗಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

‘ತನಿಖೆ ಪ್ರಗತಿಯಲ್ಲಿದೆ. ಕಳೆದ ವರ್ಷ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ವಾಗ್ದರ್ಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಣೆ ಕಡಿಮೆ ಆಗಿದೆ. ಆದ್ದರಿಂದ ನೀರು ಸರಬರಾಜು ಸಹ ಅನಿಯಮಿತವಾಗಿದೆ. ಇದರಿಂದ ನೀರಿನ ಅಭಾವ ಹೆಚ್ಚಾಗಿದೆ’ ಎಂದು ಪೊಲೀಸರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು