ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಬ್‌ಸೈಟ್‌ ಹ್ಯಾಕ್‌

Last Updated 4 ಮೇ 2019, 4:51 IST
ಅಕ್ಷರ ಗಾತ್ರ

ಹೈದರಾಬಾದ್‌:ತೆಲಂಗಾಣ ಮತ್ತು ಆಂಧ್ರಪ್ರದೇಶದ ವಿದ್ಯುತ್‌ ಸರಬರಾಜು ಕಂಪನಿಗಳ ವೆಬ್‌ಸೈಟ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಇದನ್ನು ಸರಿಪಡಿಸಲು 6 ಬಿಟ್‌ಕಾಯಿನ್‌ಗಳನ್ನು (ಸುಮಾರು ₹20 ಲಕ್ಷ) ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಣ ನೀಡುವ ಮೊದಲೇ ವೆಬ್‌ಸೈಟ್‌ಗಳನ್ನು ಹ್ಯಾಕರ್‌ಗಳು ಸರಿ ಮಾಡಿದ್ದಾರೆ. ಆದರೂ ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT