ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೆಟ್ರೊ ಕಾಮಗಾರಿ ಸ್ಥಳದಲ್ಲಿ ಕಬ್ಬಿಣದ ತೊಲೆ ಕುಸಿದು 7 ಮಂದಿಗೆ ಗಾಯ

Last Updated 23 ಏಪ್ರಿಲ್ 2018, 8:54 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಗಾಜಿಯಾಬಾದ್‌ನಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕಬ್ಬಿಣದ ತೊಲೆ ಕುಸಿದು ಬಿದ್ದಿದ್ದು 7 ಮಂದಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಕಾರು ಹಾಗೂ ಆಟೊ ನಜ್ಜುಗುಜ್ಜಾಗಿವೆ.

ಕಳೆದ ವರ್ಷ ಒಂದೇ ತಿಂಗಳಲ್ಲಿ 200 ಕಬ್ಬಿಣದ ತೊಲೆಗಳನ್ನು (ಗ್ರೇಟರ್ ನೊಯ್ಡಾ ಕಾರಿಡಾರ್‌)  ಜೋಡಿಸಿದ್ದು, ಲಿಮ್ಕಾ ದಾಖಲೆಗೆ ಪಾತ್ರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT