ಬುಧವಾರ, ಏಪ್ರಿಲ್ 21, 2021
25 °C

ಚಳಿಗಾಲದ ಅಧಿವೇಷನ: 15 ಮಸೂದೆಗಳ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಶುಕ್ರವಾರವಷ್ಟೇ ಮುಗಿದ ಸಂಸತ್ತಿನ ಚಳಿಗಾಲದ ಅಧಿವೇಷನದಲ್ಲಿ ಎರಡೂ ಸದನಗಳ ಉತ್ಪಾದಕತೆ ಶೇ 100ರ ಗಡಿ ಮುಟ್ಟಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ

18:ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಗಳು

14:ಲೋಕಸಭೆಯಲ್ಲಿ ಅಂಗೀಕಾರವಾದ ಮಸೂದೆಗಳು

15:ರಾಜ್ಯಸಭೆಯಲ್ಲಿ ಅಂಗೀಕಾರವಾದ ಮಸೂದೆಗಳು

15:ಎರಡೂ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳು

ಆಧಾರ: ಪಿಟಿಐ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು