ಬುಧವಾರ, ಸೆಪ್ಟೆಂಬರ್ 23, 2020
23 °C

ವಿಮಾನ ನಿಲ್ದಾಣದಲ್ಲಿ ಮಹಿಳೆ ಬಳಿ ಗುಂಡು ಪತ್ತೆ: ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋಲ್ಕತ್ತಕ್ಕೆ ಹೊರಟಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಐದು ಗುಂಡುಗಳು ಪತ್ತೆಯಾಗಿದ್ದು, ಅವರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ವಶಕ್ಕೆ ಪಡೆದಿದೆ. 

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ನಡೆಸುವಾಗ ಮಹಿಳೆಯ ಬ್ಯಾಗ್‌ನಲ್ಲಿ ಗುಂಡುಗಳು ಪತ್ತೆಯಾಗಿವೆ. ಗುಂಡುಗಳನ್ನು ಸಾಗಿಸುತ್ತಿರುವುದಕ್ಕೆ ಮಹಿಳೆ ಸಮರ್ಪಕ ಉತ್ತರ ನೀಡಲಿಲ್ಲ ಎಂದು ಸಿಐಎಸ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.