ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯನ್ನು ಮದುವೆಯಾದ ಯುವತಿ ಬಂಧನ!

Last Updated 28 ಜೂನ್ 2020, 5:48 IST
ಅಕ್ಷರ ಗಾತ್ರ

ಗುನಾ:ಮಧ್ಯಪ್ರದೇಶದ ಗುನಾದಲ್ಲಿ 17 ವರ್ಷದ ಬಾಲಕಿಯನ್ನು ಮದುವೆಯಾದ ಆರೋಪದ ಮೇಲೆ 20 ವರ್ಷದ ಯುವತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬುದೇ ಬಾಲಾಜಿ ಪ್ರದೇಶದಲ್ಲಿರುವ ನಿವಾಸಿಯೊಬ್ಬರು 17 ವರ್ಷದ ಪುತ್ರಿ ಕಾಣೆಯಾಗಿರುವ ಕೊತ್ವಾಲಿ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಯುವತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT