ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರು ಮತ್ತು ಭದ್ರತಾಪಡೆ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಎನ್‌ಕೌಂಟರ್

Last Updated 16 ಜೂನ್ 2020, 2:35 IST
ಅಕ್ಷರ ಗಾತ್ರ

ಶೋಪಿಯಾನ: ಮಂಗಳವಾರ ಮುಂಜಾನೆ ಶೋಪಿಯಾನ್‌ನ ತುರ್ಕವಾಂಗಂ ಪ್ರದೇಶದಲ್ಲಿ ಆರಂಭವಾದ ಎನ್‌ಕೌಂಟರ್‌ನಲ್ಲಿ‌ ಮೂವರು ಅಪರಿಚಿತ ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.


ಸದ್ಯ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಾಶ್ಮೀರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT