ಅಯೋಧ್ಯೆ: ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಯೋಗಿ

ಮಂಗಳವಾರ, ಜೂನ್ 18, 2019
23 °C

ಅಯೋಧ್ಯೆ: ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಯೋಗಿ

Published:
Updated:
Prajavani

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಯಲ್ಲಿ ಏಳು ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಅನಾವರಣಗೊಳಿಸಿದರು.

‘ಕೋದಂಡ ರಾಮ’ನ ಅವತಾರದ ಈ ಪ್ರತಿಮೆಯ ಕೆತ್ತನೆಗೆ ಬೀಟೆಮರ (ರೋಸ್‌ವುಡ್‌) ಬಳಸಲಾಗಿದೆ. ಕರ್ನಾಟಕ ರಾಜ್ಯ ಕಲೆ ಮತ್ತು ಕರಕುಶಲ ಎಂಪೋರಿಯಂನಿಂದ ₹ 35 ಲಕ್ಷಕ್ಕೆ ಇದನ್ನು ಖರೀದಿಸಲಾಗಿದೆ.

ದೇಶದ ಸಾಂಸ್ಕೃತಿಕ ಪರಂಪರೆಯ ಸಂಶೋಧನೆ ಕಾರ್ಯದಲ್ಲಿ ತೊಡಗಿರುವ ‘ಆಯೋಧ್ಯಾ ಶೋಧ ಸಂಸ್ಥಾನ’ದ ಸಂಗ್ರಹಾಲಯದಲ್ಲಿ ಪ್ರತಿಮೆ ಇಡಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !