ಪ್ರತ್ಯೇಕ ರಾಜ್ಯಕ್ಕಾಗಿ ನಾಳೆ ಉತ್ತರ ಕರ್ನಾಟಕ ಬಂದ್: ಬಸವರಾಜ ಕರಿಗಾರ

7

ಪ್ರತ್ಯೇಕ ರಾಜ್ಯಕ್ಕಾಗಿ ನಾಳೆ ಉತ್ತರ ಕರ್ನಾಟಕ ಬಂದ್: ಬಸವರಾಜ ಕರಿಗಾರ

Published:
Updated:

ಹುಬ್ಬಳ್ಳಿ: ಪ್ರತ್ಯೇಕ ರಾಜ್ಯಕ್ಕಾಗಿ ಆ.2 ರಂದು (ಗುರುವಾರ) ಉತ್ತರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.

ಕೆಲವರು ಬಂದ್ ಹಿಂಪಡೆಯಲಾಗಿದೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಬಂದ್ ಹಿಂಪಡೆದಿಲ್ಲ. ಸಂಪೂರ್ಣ ಬಂದ್ ಮಾಡಲಾಗುವುದು ಎಂದರು.

ಪ್ರತ್ಯೇಕ ರಾಜ್ಯ ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲಾಗುವುದು. ನವೆಂಬರ್ ಒಂದರಂದು ಪ್ರತ್ಯೇಕ ಧ್ವಜ ಹಾರಿಸಲಾಗುವುದು ಎಂದರು.
 

ಬರಹ ಇಷ್ಟವಾಯಿತೆ?

  • 9

    Happy
  • 3

    Amused
  • 0

    Sad
  • 0

    Frustrated
  • 14

    Angry

Comments:

0 comments

Write the first review for this !