ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಇಂದು 12 ಮಂದಿಗೆ ಕೋವಿಡ್‌ ದೃಢ: ಸೋಂಕಿತರ ಸಂಖ್ಯೆ 601ಕ್ಕೆ

Last Updated 2 ಮೇ 2020, 12:11 IST
ಅಕ್ಷರ ಗಾತ್ರ
ADVERTISEMENT
""
""

ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಮೇ 02) ಒಂದೇ ದಿನ 12 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದ ಒಟ್ಟಾರೆ ಸೊಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 4, ವಿಜಯಪುರದಲ್ಲಿ 2, ತುಮಕೂರಿನಲ್ಲಿ 2, ಬೀದರ್‌, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ಹೇಳಲಾಗಿದೆ.

ಶುಕ್ರವಾರ ಒಂದೇ ದಿನ 30 ಹೊಸ ಪ್ರಕರಣಗಳು ವರದಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT