ಬುಧವಾರ, ಮೇ 27, 2020
27 °C

ರಾಜ್ಯದಲ್ಲಿ 12 ಹೊಸ ಸೋಂಕು ಪ್ರಕರಣಗಳು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇನ್ನೂ 12 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿದೆ. 

ಈ ಪೈಕಿ 7 ಪ್ರಕರಣಗಳು ಮೈಸೂರಿನಿಂದಲೇ ವರದಿಯಾಗಿವೆ. ಎರಡು ಪ್ರಕರಣಗಳು ಬೆಂಗಳೂರಿನಿಂದ, ಎರಡು ಪ್ರಕರಣ ಬಾಗಲಕೋಟೆಯಿಂದ, ಒಂದು ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ವರದಿಯಾಗಿದೆ. 

ಒಂದೇ ದಿನದಲ್ಲಿ 12 ಪ್ರಕರಣಗಳು ವರದಿಯಾಗಿರುವುದು ಆತಂಕ ಮೂಡಿಸಿದೆ. 

ಇದನ್ನೂ ಓದಿ:  ಬಾಗಲಕೋಟೆ: ಮತ್ತಿಬ್ಬರಿಗೆ ಕೋವಿಡ್–19 ದೃಢ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು