1,400 ಕೆ.ಜಿ ರಕ್ತಚಂದನ ವಶ, ಆರೋಪಿ ಬಂಧನ

7

1,400 ಕೆ.ಜಿ ರಕ್ತಚಂದನ ವಶ, ಆರೋಪಿ ಬಂಧನ

Published:
Updated:
Prajavani

ಮಂಡ್ಯ: ತಾಲ್ಲೂಕಿನ ದೊಡ್ಡಕೊತ್ತಗೆರೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1,400 ಕೆ.ಜಿ ರಕ್ತಚಂದನದ ದಿಮ್ಮಿಗಳನ್ನು ಮೈಸೂರು ವಿಭಾಗದ ಅರಣ್ಯ ಸಂಚಾರ ದಳದ ಸಿಬ್ಬಂದಿ ಬುಧವಾರ ವಶಕ್ಕೆ ಪಡೆದಿದ್ದಾರೆ.

ಆರೋಪಿ ವೆಂಕಟೇಶ್‌ ಎಂಬುವರನ್ನು ಬಂಧಿಸಿದ್ದಾರೆ. ಹೊಲದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ರಕ್ತ ಚಂದನದ ದಿಮ್ಮಿಗಳನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧರಿಸಿ ಸಬ್‌ಇನ್‌ಸ್ಪೆಕ್ಟರ್‌ ಸಿ.ರವಿಶಂಕರ್‌ ನೇತೃತ್ವದಲ್ಲಿ ದಾಳಿ ನಡೆದಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !