ಆಕ್ಷೇಪಣೆ ಸಲ್ಲಿಸಲು ಅ.16 ಕೊನೆಯ ದಿನ

7

ಆಕ್ಷೇಪಣೆ ಸಲ್ಲಿಸಲು ಅ.16 ಕೊನೆಯ ದಿನ

Published:
Updated:

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ ವೃಂದ) ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ. 

ಈ ಕುರಿತು ಆಕ್ಷೇಪಣೆಗಳು ಇದ್ದಲ್ಲಿ, ಅಕ್ಟೋಬರ್‌ 16ರ ಒಳಗೆ ಸಲ್ಲಿಸಲು ತಿಳಿಸಿದೆ. 

1:2 ತಾತ್ಕಾಲಿಕ ಆಯ್ಕೆಪಟ್ಟಿಗೆ ಪರಿಗಣಿಸಿದ್ದ ಅಭ್ಯರ್ಥಿಗಳಲ್ಲಿ ದಾಖಲಾತಿ ಪರಿಶೀಲನೆಗೆ ಹಾಜರಾಗದ 411 ಅಭ್ಯರ್ಥಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಮಾಹಿತಿಗೆ: https://bit.ly/2CCMvC2

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !