ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ

Last Updated 27 ಏಪ್ರಿಲ್ 2020, 15:53 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ 23 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಸ್.ವೈ.ವಟವಟಿ ಅವರನ್ನು ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಯನ್ನು ಹೈಕೋರ್ಟ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT