ಸೋಮವಾರ, ಜನವರಿ 20, 2020
26 °C

ಐಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪೂವಿತಾ–ಜಂಟಿ ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ. ಟಿ. ಭೂಬಾಲನ್‌–ಆಯುಕ್ತ, ತುಮಕೂರು ಮಹಾನಗರ ಪಾಲಿಕೆ. ಆರ್. ರಾಮಚಂದ್ರನ್‌–ಯೋಜನಾ ನಿರ್ದೇಶಕ, ರಾಷ್ಟ್ರೀಯ ಆರೋಗ್ಯ ಮಿಷನ್‌.

ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ರಿಚರ್ಡ್‌ ವಿನ್ಸೆಂಟ್ ಡಿ ಸೋಜ ಅವರನ್ನು ವರ್ಗಾವಣೆ ಮಾಡಲಾಗಿದ್ದ ಆದೇಶವನ್ನು ರದ್ದುಪಡಿಸಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು