4ನೇ ಶನಿವಾರ ಸರ್ಕಾರಿ ರಜೆ; ಸಾಂದರ್ಭಿಕ ರಜೆ 10ಕ್ಕೆ ಇಳಿಸಿ ಸರ್ಕಾರ ಆದೇಶ

ಬುಧವಾರ, ಜೂನ್ 26, 2019
23 °C

4ನೇ ಶನಿವಾರ ಸರ್ಕಾರಿ ರಜೆ; ಸಾಂದರ್ಭಿಕ ರಜೆ 10ಕ್ಕೆ ಇಳಿಸಿ ಸರ್ಕಾರ ಆದೇಶ

Published:
Updated:

ಬೆಂಗಳೂರು: ಸರ್ಕಾರಿ ರಜೆಗಳ ಪರಿಷ್ಕರಣೆ ಮಾಡಲಾಗಿದ್ದು, ತಿಂಗಳ ಪ್ರತಿ ನಾಲ್ಕನೇ ಶನಿವಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ 15 ಸಾಂದರ್ಭಿಕ ರಜೆಯನ್ನು ಕಡಿತಗೊಳಿಸಿ 10ಕ್ಕೆ ಇಳಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಗಣ್ಯರ ಜಯಂತಿಗಳಿಗೆ ನೀಡುತ್ತಿದ್ದ ರಜೆ ಹಾಗೂ ಸಾಂದರ್ಭಿಕ ರಜೆಗಳನ್ನು ಕಡಿತಗೊಳಿಸಿ ಎಲ್ಲ ಶನಿವಾರವೂ ರಜೆ ನೀಡುವಂತೆ ಆರನೇ ವೇತನ ಆಯೋಗ ಶಿಫಾರಸು ಮಾಡಿತ್ತು. ರಜೆ ಕಡಿತ ಮಾಡುವುದನ್ನು ಅನುಮೋದಿಸಿದ್ದ ಸಚಿವ ಸಂಪುಟ ಉಪ ಸಮಿತಿ, ಶನಿವಾರದ ರಜೆಯನ್ನು ನಾಲ್ಕನೇ ವಾರಕ್ಕೆ ಮಾತ್ರ ವಿಸ್ತರಿಸುವಂತೆ ಸಲಹೆ ನೀಡಿತ್ತು. 
 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 14

  Happy
 • 1

  Amused
 • 2

  Sad
 • 2

  Frustrated
 • 2

  Angry

Comments:

0 comments

Write the first review for this !