ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಿಗೆ 5 ವರ್ಷ ಜೈಲು ಶಿಕ್ಷೆ

Last Updated 20 ಸೆಪ್ಟೆಂಬರ್ 2019, 19:39 IST
ಅಕ್ಷರ ಗಾತ್ರ

ಕೊರಟಗೆರೆ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

2017ರ ಆಗಸ್ಟ್‌ 26ರಂದು ಆರೋಪಿ ರಾಘವೇಂದ್ರ ಪಟ್ಟಣದಲ್ಲಿ ಬಾಲಕಿಗೆ ಚಾಕೊಲೆಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT