ಗುರುವಾರ , ಡಿಸೆಂಬರ್ 12, 2019
26 °C

‘ಅಬ್ಬೆ’ ಪ್ರಶಸ್ತಿಗೆ ರಾಣಿ ಸತೀಶ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಕೊಡಮಾಡುವ, ಈ ಸಾಲಿನ ‘ಅಬ್ಬೆ’ ಪ್ರಶಸ್ತಿಗೆ ಕಾಂಗ್ರೆಸ್‌ ಮುಖಂಡರಾದ ರಾಣಿ ಸತೀಶ್ ಹಾಗೂ ‘ಕೃಷಿ’ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಮಲ್ಲಣ್ಣ ಚಂದ್ರಶೇಖರ ಮೇಟಿ ಭಾಜನರಾಗಿದ್ದಾರೆ.

ಪ್ರಶಸ್ತಿಯು ತಲಾ ₹ 1 ಲಕ್ಷ ನಗದು ಒಳಗೊಂಡಿದ್ದು, ಡಿ.7ರಂದು ಬಾಡಗಂಡಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)