ಜನಪ್ರತಿನಿಧಿಗಳೇನು ಕತ್ತೆ ಹಲ್ಲು ಉಜ್ಜೋಕೆ ಹೋಗಿದ್ದಾರಾ?: ಅವ್ಯವಸ್ಥೆಗೆ ಯುವಕ ಗರಂ

ಭಾನುವಾರ, ಮೇ 26, 2019
28 °C
ಹುತಾತ್ಮ ಯೋಧನ ಊರು ಗುಡಿಗೆರೆಗೆ ಭೇಟಿ ನೀಡದ ನಾಯಕರ ವಿರುದ್ಧ ಆಕ್ರೋಶ

ಜನಪ್ರತಿನಿಧಿಗಳೇನು ಕತ್ತೆ ಹಲ್ಲು ಉಜ್ಜೋಕೆ ಹೋಗಿದ್ದಾರಾ?: ಅವ್ಯವಸ್ಥೆಗೆ ಯುವಕ ಗರಂ

Published:
Updated:

ಮಂಡ್ಯ: ಯೋಧ ಹುತಾತ್ಮನಾಗಿ 24 ಗಂಟೆ ಕಳೆದಿದೆ ಒಬ್ಬ ಜನಪ್ರತಿನಿಧಿಯೂ ಊರಿಗೆ ಬಂದಿಲ್ಲ ಎಂದು ಬನ್ನೂರಿನಿಂದ ಗುಡಿಗೆರೆಗೆ ಬಂದಿರುವ ಯುವಕ ಅಭಿಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀರ ಯೋಧ ಗುರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು. ಅವರ ಒಂದು ಫ್ಲೆಕ್ಸ್‌ ಎಲ್ಲಿಯೂ ಇಲ್ಲ. ಯೋಧನ ಮನೆ ಎಲ್ಲಿದೆ ಎಂದು ಹುಡುಕಿಕೊಂಡು ನಾನು ಬನ್ನೂರಿನಿಂದ ಬಂದಿದ್ದೇನೆ. ಎಂಪಿ, ಎಂಎಲ್‌ಎ ಎನಿಸಿಕೊಂಡ ಜನಪ್ರತಿನಿಧಿಗಳೇನು ಕತ್ತೆ ಹಲ್ಲುಜ್ಜೋಕೆ ಹೊಗಿದ್ದಾರಾ? ಎಂದು ಗರಂ ಆಗಿದ್ದಾರೆ.

ಇಂಥ ಕಾರ್ಯಗಳಿಗೆ ಬಾರದ ಅವರು ಇನ್ಯಾವ ಕಾರ್ಯಗಳಿಗೆ ಬರುತ್ತಾರೆ. ಹುತಾತ್ಮ ಯೋಧನ ಮನೆ ಬಳಿ ಬಂದಿರುವ ಜನರು ಬಿಸಿಲಿನಲ್ಲಿ ನಿಂತು ಗೋಳಾಡುತ್ತಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇನ್ನೇನು ಮಾಡುತ್ತಾರೆ ಇವರು ಎಂದು ಪ್ರಶ್ನಿಸಿದ್ದಾರೆ.

ಈ ವಿಡಿಯೊ ಇದೀಗ ಸಾಕಷ್ಟು ವೈರಲ್‌ ಆಗಿದೆ.

* ಇವನ್ನೂ ಒದಿ...

ಕಾಶ್ಮೀರದ ಅವಂತಿಪೋರಾದಲ್ಲಿ ಉಗ್ರರ ದಾಳಿ: 44 ಯೋಧರು ಬಲಿ

ಉಗ್ರರ ದಾಳಿ: ಮಂಡ್ಯ ಯೋಧ ಹುತಾತ್ಮ

‘ಉಗ್ರರ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವುದರಲ್ಲಿ ವಿಫಲವಾದದ್ದೇ ದಾಳಿಗೆ ಕಾರಣ’

ಯೋಧರ ತ್ಯಾಗಕ್ಕೆ ಪ್ರತೀಕಾರ ಖಚಿತ

ರಕ್ಷಣಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ, ಯೋಧರ ಶೌರ್ಯದಲ್ಲಿ ನಂಬಿಕೆ ಇದೆ: ಮೋದಿ​

ಪುಲ್ವಾಮಾ ದಾಳಿ ಪಾಕಿಸ್ತಾನ ‘ಹತಾಶೆ’ಯ ಫಲಿತಾಂಶ: ಸತ್ಯಪಾಲ್‌ ಮಲಿಕ್‌ ಹೇಳಿಕೆ​

ದಾಳಿ ನಡೆಸಿದ ಉಗ್ರ ಸಂಘಟನೆ ಮುಖ್ಯಸ್ಥ ಅಜರ್‌ಗೆ ಪಾಕ್‌ನಲ್ಲಿ ಪೂರ್ಣ ಸ್ವಾತಂತ್ರ್ಯ​

* ‘ಪಾಕಿಸ್ತಾನ ನಾಶವಾಗದ ಹೊರತು, ವಿಶ್ವ ಶಾಂತಿ–ಪ್ರಾದೇಶಿಕ ಭದ್ರತೆ ಅಸಾಧ್ಯ’

ಸೇನಾ ಶಿಬಿರದಲ್ಲಿ ಹುತಾತ್ಮ ಯೋಧರಿಗೆ ನಮನ​

ಹುತಾತ್ಮ ಯೋಧನಿಗೆ ಸ್ವಂತ ಜಮೀನು ಇಲ್ಲ: ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ​

ಘೋರ ದಾಳಿಗೆ ಪ್ರತೀಕಾರ ನೀಡುತ್ತೇವೆ: ಸಿಆರ್‌ಪಿಎಫ್‌ ತೀಕ್ಷ್ಣ ಪ್ರತಿಕ್ರಿಯೆ

* ಪತಿಯನ್ನು ಕೊಂದವನ್ನು ಬ್ಲಾಸ್ಟ್‌ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ 

ಬರಹ ಇಷ್ಟವಾಯಿತೆ?

 • 33

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !