ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಎಸಿಬಿ ದಾಳಿ

Last Updated 21 ಜೂನ್ 2019, 6:36 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಹಾಲು ಒಕ್ಕೂಟದ ಶಿಬಿರ ವ್ಯವಸ್ಥಾಪಕ ಶಿವಶಂಕರ್ ಮನೆಯಮೇಲೆ ಎಸಿಬಿ ಅಧಿಕಾರಿಗಳ ತಂಡ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದರು.

ನಗರದ ಅರ್ಕಾವತಿ ಬಡಾವಣೆಯಲ್ಲಿ ಇರುವ ಶಿವಶಂಕರ್ ಮನೆಯಲ್ಲಿ ಎಸಿಬಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT