ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಅಂಬೇಡ್ಕರ್, ಅರಸು, ವಾಲ್ಮೀಕಿ, ಅಲ್ಪಸಂಖ್ಯಾತ ನಿಗಮಗಳ ಮೇಲೆ ಎಸಿಬಿ ದಾಳಿ

Last Updated 25 ಜೂನ್ 2020, 13:31 IST
ಅಕ್ಷರ ಗಾತ್ರ

ಬೆಳಗಾವಿ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಕಚೇರಿ ಮೇಲೆ ಎಸಿಬಿ ದಾಳಿ.

ದಾಳಿ ಸಮಯದಲ್ಲಿ ಅಧಿಕಾರಿಗಳು ಹಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ನಿಗಮಗಳ ಅಧಿಕಾರಿಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆಸಿದೆ.

ದಾಳಿ ಸಮಯದಲ್ಲಿ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT