ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ಯಾಂಕರ್, ಬಸ್ ಮಧ್ಯೆ ಡಿಕ್ಕಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Last Updated 27 ನವೆಂಬರ್ 2019, 4:00 IST
ಅಕ್ಷರ ಗಾತ್ರ

ಸಿಂದಗಿ (ವಿಜಯಪುರ): ಪಟ್ಟಣದ ರಾಷ್ಟ್ರೀಯ ಹೆದ್ದಾರಿ 218 ರ ಯಂಕಂಚಿ ಬಳಿ ಟ್ಯಾಂಕರ್ ಮತ್ತು ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ಸಿಂದಗಿಗೆ ಬರುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT