ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಕಾರು: ವ್ಯಕ್ತಿ ಸಾವು

Last Updated 5 ಫೆಬ್ರುವರಿ 2019, 7:12 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬರುಮೃತಪಟ್ಟಿರುವ ದುರಂತ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿಯನ್ನುಬೆಂಗಳೂರು ನಿವಾಸಿ ಜಗದೀಶ ಪ್ರಸಾದ್ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ಉಳಿದ ಮೂವರುಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT